Ad Widget

ಸಂಪಾಜೆ : ವಿಶ್ವ ಪರಿಸರ ದಿನಾಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪಂಚಾಯತ್ ಸಮೀಪದ ಮನೆ ಬಳಿ ಹಾಗೂ ಪಂಚಾಯತ್ ಕಛೇರಿ ಬಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ.ಹಮೀದ್ ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಓ ಸರಿತಾ ಡಿಸೋಜ, ಲಿಸ್ಸಿ ಮೊನಾಲಿಸಾ,ರಜನಿ, ನಾಗೇಶ್ ಪಿ ಆರ್, ಹಾಗೂ ಸಿಬ್ಬಂದಿ ವರ್ಗದವರು ಜತೆಗಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading