Ad Widget

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ ಶಾಲೆಯ ಗೈಡ್ಸ್ ದಳದ ವಿದ್ಯಾರ್ಥಿನಿ ಸುಶ್ಮಿತಾ.ಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ & ಗೈಡ್ಸ್ ದಳದ ಗೈಡ್ ವಿದ್ಯಾರ್ಥಿನಿ ಸುಶ್ಮಿತಾ.ಸಿ ಜಿಲ್ಲಾ ಸಂಸ್ಥೆ ನಡೆಸಿದ ರಾಜ್ಯ ಪುರಸ್ಕಾರ ಪದಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

. . . . . . . . .

ಇವರು ಬಾಳಿಲ ಚಾಕೋಟೆಡ್ಕ ಗುರುವಪ್ಪ ನಾಯ್ಕ ಹಾಗೂ ಶ್ರೀಮತಿ ಭಾಗೀರಥಿಯವರ ಪುತ್ರಿ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading