- Thursday
- April 3rd, 2025

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ಸುಳ್ಯದ ಪೈಚಾರಿನ ಪೆಟ್ರೋಲ್ ಬಂಕ್ ನಲ್ಲಿ ನಡೆಯಿತು.ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಪ್ರಾಸ್ತಾವಿಕವಾಗಿ ಮಾತನಾಡಿ “ಮುಂಬರುವ ದಿನಗಳಲ್ಲಿ ಶಾಲಾ-ಕಾಲೇಜು ಪ್ರಾರಂಭವಾದ ಸಂದರ್ಭದಲ್ಲಿ ಪೆಟ್ರೋಲ್ ಮತ್ತು...

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ನೀಡಲಾದ ಆಹಾರ ಕಿಟ್ ಅನ್ನು ಜೂ.15ರಂದು ಪೆರುವಾಜೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಪಂಚಾಯತ್ ಸದಸ್ಯರುಗಳಾದ ಪದ್ಮನಾಭ ಶೆಟ್ಟಿ, ರೇವತಿ ಮಠತ್ತಡ್ಕ, ಪೆರುವಾಜೆ ಬೂತ್ ಅಧ್ಯಕ್ಷರಾದ ರಮೇಶ್ ಮಠತ್ತಡ್ಕ ಹಾಗೂ ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ಹಾಗೂ ಯುವಕ ಮಂಡಲದ ಸದಸ್ಯರು...

ಸುಳ್ಯ ತಾಲೂಕಿನಲ್ಲಿ ಇಂದು 67 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ,. ಏನೆಕಲ್ಲಿನಲ್ಲಿ 1, ಕಲ್ಮಕಾರಿನಲ್ಲಿ 6, ಸುಳ್ಯದಲ್ಲಿ 10, ತೊಡಿಕಾನದಲ್ಲಿ 2, ಸಂಪಾಜೆಯಲ್ಲಿ 6, ಐವತ್ತೊಕ್ಲುವಿನಲ್ಲಿ 6, ಗುತ್ತಿಗಾರಿನಲ್ಲಿ 1, ಆಲೆಟ್ಟಿಯಲ್ಲಿ 3,ಮರ್ಕಂಜದಲ್ಲಿ 8, ಬಾಳುಗೋಡಿನಲ್ಲಿ 2, ಅಮರಪಡ್ನೂರಿನಲ್ಲಿ 1, ಮಂಡೆಕೋಲಿನಲ್ಲಿ 2, ಸುಬ್ರಹ್ಮಣ್ಯದಲ್ಲಿ 2, ಕಳಂಜದಲ್ಲಿ 3, , ಬೆಳ್ಳಾರೆಯಲ್ಲಿ 3, ಪೆರುವಾಜೆಯಲ್ಲಿ 1,...

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ.ಇವರು ಸುಬ್ರಹ್ಮಣ್ಯ...

ಕೋವಿಡ್-19 ಎರಡನೇ ಅಲೆಯು ಆರಂಭವಾಗುವುದಕ್ಕಿಂತ ಮೊದಲು ಅದನ್ನು ತಡೆಗಟ್ಟಲು ಬೇಕಾದಂತಹ ಯೋಜನೆಗಳನ್ನು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಬಿಜೆಪಿ ಸರಕಾರ ಎಲ್ಲದರಲ್ಲೂ ಕೂಡ ವೈಫಲ್ಯವನ್ನು ಕಂಡು ಕೋವಿಡ್ ನಿರ್ವಹಣೆ ಮಾಡಲು ಸಾಧ್ಯವಾಗದೇ ಕೈ ತೊಳೆದು ಕೊಂಡಿದೆ.ಸರ್ಕಾರವು ತನ್ನ ಕರ್ತವ್ಯವನ್ನು ನಿಭಾಯಿಸಲು ಸಾಧ್ಯವಾಗದ ನಿಟ್ಟಿನಲ್ಲಿ ಆಕ್ಸಿಜನ್ ಕೊರತೆಯಿಂದ,ಬೆಡ್ ಗಳ ಸೌಲಭ್ಯಗಳ ಕೊರತೆಯಿಂದ, ವ್ಯಾಕ್ಸಿನ್ ಅಲಭ್ಯತೆಯಿಂದ ಹಲವು ಜೀವಗಳು...

ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕೃಷ್ಣನಗರ ಗುತ್ತಿಗಾರು ಇದರ ವತಿಯಿಂದ ಜೂ.13 ರಂದು ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 15 ಕುಟುಂಬಗಳಿಗೆ ದಿನಬಳಕೆಯ ಅಗತ್ಯ ದಿನಸಿ ಸಾಮಾಗ್ರಿಗಳನ್ನು ದಾನಿಗಳ ನೆರವಿನಿಂದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಭಕ್ತರು ಉಪಸ್ಥಿತರಿದ್ದರು. ✍ಉಲ್ಲಾಸ್ ಕಜ್ಜೋಡಿ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿತರಕ್ಷಣಾ ಸಮಿತಿ ವತಿಯಿಂದ ಬೆಳ್ಳಾರೆಯ ಅರ್ಹ ಬಡಕುಟುಂಬಗಳಿಗೆ ಕೋವಿಡ್ ಕಿಟ್ ವಿತರಣೆಗೆ ಜೂನ್ 12 ರಂದು ಚಾಲನೆ ನೀಡಲಾಯಿತು.ಹಿತರಕ್ಷಣಾ ಸಮಿತಿಯ ಗೌರವ ಸಲಹೆಗಾರರಾದ ಯು ಹೆಚ್ ಅಬೂಬಕ್ಕರ್ , ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ,ಸಮಿತಿಯ ಅಧ್ಯಕ್ಷ ಮೊಯ್ದು ಕುಂಞ ಪನ್ನೆ , ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಕೆ ಎಸ್,...

ದೇವಚಳ್ಳ ಗ್ರಾಮದ ದೇವ ಕಾಲೋನಿ ಮತ್ತು ಅಡ್ಡನಪಾರೆಯಲ್ಲಿ ಕೋವಿಡ್ ಸಂತ್ರಸ್ತರಿಗೆ ಸೇವಾ ಭಾರತಿ ಮತ್ತು ಸಚಿವರಾದ ಎಸ್. ಅಂಗಾರ ರವರ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು,...

All posts loaded
No more posts