Ad Widget

ಗುತ್ತಿಗಾರು : ಕಾಂಗ್ರೆಸ್ ವತಿಯಿಂದ ಆಶಾಕಾರ್ಯಕರ್ತೆಯರಿಗೆ ಫುಡ್ ಕಿಟ್ ವಿತರಣೆ

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊರೋನಾ ವಾರಿಯರ್ಸ್ ಗಳಾದ ಆಶಾಕಾರ್ಯಕರ್ತೆ ಯರಿಗೆ ಕಾಂಗ್ರೆಸ್ ವತಿಯಿಂದ ಜೂ.5 ರಂದು ಗುತ್ತಿಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಫುಡ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸಂಯೋಜಕ ನಂದಕುಮಾರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಕಾಂಗ್ರೆಸ್ ಪ್ರಮುಖರಾದ ಡಾ.ಬಿ.ರಘು, ಎಸ್.ಸಂಶುದ್ದೀನ್, ಪರಮೇಶ್ವರ ಕೆಂಬಾರೆ, ಶಶಿಧರ್ ಎಂ.ಜೆ., ಶಾಹುಲ್ ಹಮೀದ್ ಭವಾನಿಶಂಕರ್...

ಉಸಿರಿಗಾಗಿ ಹಸಿರು : SSF ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಜೂನ್ 5ರಂದು ಉಸಿರಿಗಾಗಿ ಹಸಿರು ಎಂಬ ಧ್ಯೇಯದಡಿ ವಿಶ್ವ ಪರಿಸರ ದಿನಾಚರಿಸಲಾಯಿತು. ಸಸಿ ನೆಡುವ ಮೂಲಕ ಎಸ್.ವೈ.ಎಸ್ ದ.ಕ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಚಾಲನೆ ನೀಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕಾರ್ಯದರ್ಶಿಗಳಾದ ಸ್ವಬಾಹ್ ಹಿಮಮಿ ಸಖಾಫಿ, ನೌಶಾದ್ ಕೆರೆಮೂಲೆ ಡಿವಿಷನ್...
Ad Widget

ಸಂಪಾಜೆ : ವಿಶ್ವ ಪರಿಸರ ದಿನಾಚರಣೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪಂಚಾಯತ್ ಸಮೀಪದ ಮನೆ ಬಳಿ ಹಾಗೂ ಪಂಚಾಯತ್ ಕಛೇರಿ ಬಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ.ಹಮೀದ್ ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಓ ಸರಿತಾ ಡಿಸೋಜ, ಲಿಸ್ಸಿ ಮೊನಾಲಿಸಾ,ರಜನಿ, ನಾಗೇಶ್ ಪಿ ಆರ್, ಹಾಗೂ ಸಿಬ್ಬಂದಿ ವರ್ಗದವರು...

ಅಜ್ಜಾವರ : ವಿಶ್ವ ಪರಿಸರ ದಿನಾಚರಣೆ

ವಿಶ್ವಪರಿಸರ ದಿನಾಚರಣೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯದ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಅಜ್ಜಾವರ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಸತ್ಯವತಿ ಬಸವನಪಾದೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ್ ಹಾಗೂ ಸದಸ್ಯರಾದ ರಾಹುಲ್ ಅಡ್ಪಂಗಾಯ, ಜಯರಾಮ ಅತ್ಯಡ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲಾ ಎ...

ಕೊಲ್ಲಮೊಗ್ರ : ವಿಶ್ವ ಪರಿಸರ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಆವರಣದಲ್ಲಿ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕೊಪ್ಪಡ್ಕ , ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ , ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರವಿಚಂದ್ರ ಎ , ಗ್ರಾಮ...

ಕಾಂಗ್ರೆಸ್ ವತಿಯಿಂದ ಆಶಾ ಕಾರ್ಯಕರ್ತೆ ಯರಿಗೆ ಫುಡ್ ಕಿಟ್ ವಿತರಣೆ

ಕೋವಿಡ್ ಸಂಕಷ್ಟದ ಸಮಯದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ನೆರವಿಗೆ ಬಂದಿರುವ ಕಾಂಗ್ರೆಸ್ ಇಂದು 117 ಮಂದಿಗೆ ಫುಡ್ ಕಿಟ್ ವಿತರಿಸಿದೆ. ಕೆ.ಪಿ.ಸಿ.ಸಿ. ಸಂಯೋಜಕ ನಂದಕುಮಾರ್ ಮಡಿಕೇರಿ ರವರು 1, 500 ರೂ ಮೌಲ್ಯದ ಕಿಟ್ ಪ್ರಾಯೋಜಿಸಿದ್ದು, ಮಾಜಿ ಸಚಿವ ಬಿ.ರಮಾನಾಥ ರೈಯವರು ಕಿಟ್ ವಿತರಣೆ ನೀಡಿದರು. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಇರುವ...

ಪಂಜ : ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಕಸ ವಿಲೇವಾರಿ ಮಾಡಿದ ಸೇವಾಭಾರತಿ

ಪಂಜ ಕೋವಿಡ್ ಕೇರ್ ಸೆಂಟರ್ ನಲ್ಲಿ ಕೇರ್ ಸೆಂಟರ್ ಕಾರ್ಯಾರಂಭ ಮಾಡಿದ ದಿನದಿಂದಲೂ ವಿಲೇವಾರಿಯಾಗದೆ ಉಳಿದಿತ್ತು. ಈ ಎಲ್ಲಾ ತ್ಯಾಜ್ಯವನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯತ್ ಗುರುತಿಸಿದ ಸ್ಥಳದಲ್ಲಿ ಸೇವಾಭಾರತಿ ಸದಸ್ಯರ ಮುತುವರ್ಜಿಯಲ್ಲಿ ಹೊಂಡ ತೆಗೆದು ಸ್ವಯಂ ಸೇವಕರೇ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಮಾಡಿದರು. ಕಸ ವಿಲೇವಾರಿ ಮಾಡಿದ ನಂತರ ಕೋವಿಡ್ ಕೇಂದ್ರದ ಆವರಣ...

ಗುತ್ತಿಗಾರು : ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಕೊಡುಗೆ

ಗುತ್ತಿಗಾರು ಮೇ| ಆಶಾಭಾರತಿ ಎಸೋಸಿಯೇಟ್ಸ್ ಆಡಳಿತ ಪಾಲುದಾರರಾದ ಹರ್ಷಿತ್ ಜಿ.ಬಿ ರವರು ಕೋರೋನಾ ನಿರ್ವಹಣೆ ಕಾರ್ಯಕ್ಕೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾಹನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾದಿಕಾರಿ ಡಾ.ಚೈತ್ರ ಭಾನು ,ಗ್ರಾ.ಪಂ ಸದ್ಯರುಗಳಾದ ಮಾಯಿಲಪ್ಪ ಕೊಂಬೊಟ್ಟು ,ವಸಂತ ಮೊಗ್ರ ,ಲತಾಕುಮಾರಿ ಅಜಡ್ಕ ,ಹಾಗೂ ಪರಮೇಶ್ವರ ಕೆಂಬಾರೆ ,ಪರಮೇಶ್ವರ ಚನಿಲ ,ಲೋಹಿತ್...

ಬೇಡಿಕೆ ಈಡೇರಿಕೆಗೆ ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಚಳುವಳಿ

ಸರ್ಕಾರಿ ಪದವಿಪೂರ್ವ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವ ಉದ್ದೇಶದಿಂದ ರಾಜ್ಯಮಟ್ಟದ ಆನ್ಲೈನ್ ಚಳುವಳಿ ಹಮ್ಮಿಕೊಂಡಿದೆ.ಸರಕಾರ ಈ ಕೂಡಲೇ ಬಾಕಿ ಇರುವ 2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು. ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ...

ಕರಂಗಲ್ಲು ಶ್ರಮದಾನ – ರಸ್ತೆ ದುರಸ್ತಿ

ಕರಂಗಲ್ಲಿನಿಂದ ಕಂದ್ರಪ್ಪಾಡಿವರೆಗೆ ರಸ್ತೆ ದುರಸ್ತಿ ಹಾಗೂ ರಸ್ತೆ ಬದಿಯ ಕಾಡನ್ನು ಕಡಿಯಲು ಜೂ.2 ರಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಊರಿನ ಜನರು ಈ ಶ್ರಮದಾನದಲ್ಲಿ ಭಾಗಿಯಾಗಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!