Ad Widget

ಗುತ್ತಿಗಾರು : ಚರ್ಚ್ ವತಿಯಿಂದ ರಿಕ್ಷಾ ಚಾಲಕರಿಗೆ ಆರೋಗ್ಯ ರಕ್ಷಾ ಪರಿಕರ ವಿತರಣೆ

ಗುತ್ತಿಗಾರು ಚರ್ಚ್ ವತಿಯಿಂದ ರಿಕ್ಷಾ ಚಾಲಕರಿಗೆ ವೈದ್ಯಕೀಯ ಪರಿಕರಗಳಾದ ಸ್ಯಾನಿಟೈಸರ್, ಸ್ಪ್ರೇ ಸ್ಯಾನಿಟೈಸರ್,25 ಫೇಸ್ ಮಾಸ್ಕ್, ಮತ್ತು ಆರೋಗ್ಯ ವರ್ಧಕ ಗುಳಿಗೆ ಒಳಗೊಂಡ ಕಿಟ್ಟನ್ನು ಚರ್ಚ್ ಧರ್ಮಗುರು ಆದರ್ಶ್ ಜೋಸೆಫ್ ವಿತರಣೆ ಮಾಡಿದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಗುತ್ತಿಗಾರು ಸರಕಾರಿ ಆಸ್ಪತ್ರೆಯ ಡಾ. ಚೈತ್ರ ಬಾನು, ಸಿರಿಯಾಕ್ ಮ್ಯಾಥ್ಯೂ, ಲಿಜೋ ಜೋಸ್, ಜಾರ್ಜ್. ಕೆ. ಎಂ., ತಂಗಚ್ಚನ್ ಭಾಗವಹಿಸಿದರು. ಅಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ಮೋಹನ್ ಮುಕ್ಕೂರ್ ಸಂಘದ ಉಪಾಧ್ಯಕ್ಷ ಜಯರಾಮ್ ತುಪ್ಪದಮನೆ, ಕಾರ್ಯದರ್ಶಿ ಗಿರೀಶ್ ಪಾರೆಪ್ಪಾಡಿ, ಜೊತೆ ಕಾರ್ಯದರ್ಶಿ ವಸಂತ ಚತ್ರಪ್ಪಾಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕಡೋಡಿ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!