ಅರಂತೋಡು : ಹೃದಯಾಘಾತದಿಂದ ಯುವಕ ಮೃತ್ಯು amarasuddi - July 7, 2021 at 11:29 0 Tweet on Twitter Share on Facebook Pinterest Email ಅರಂತೋಡು ಗ್ರಾಮದ ಓಟೆಡ್ಕ ದಿ. ವೆಂಕಟ್ರಮಣ ಗೌಡರ ಪುತ್ರ ಯತೀಶ್ ( ಗುರು) ಹೃದಯಾಘಾತದಿಂದ ಜು.6 ರಂದು ನಿಧನರಾದರು. ಅವರಿಗೆ 26 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. . . . . . . . . . Share this: Share on WhatsApp (Opens in new window) WhatsApp Like this:Like Loading… Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
13.03.2026 e paper
e paper 16.01.2026
ಇ-ಪತ್ರಿಕೆ