ಎಲಿಮಲೆಯಲ್ಲಿ ಶಿವಾನಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಪಾರ್ಲರ್ ಜು .14 ರಂದು ಶುಭಾರಂಭಗೊಂಡಿತು.
ಚಂದ್ರಶೇಖರ ಭಟ್ ತಳೂರು ದೀಪ ಬೆಳಗಿಸಿ ಉದ್ಘಾಟಿಸಿ,
ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಕೆನರಾ ಬ್ಯಾಂಕ್ ಮ್ಯಾನೇಜರ್ ನಿಖಿಲ್, ಪ್ರಸನ್ನ ಕಾಂಪ್ಲೆಕ್ಸ್ ಮಾಲಕ ಸತ್ಯನಾರಾಯಣ ಬಲ್ಯಾಯ, ಎಲಿಮಲೆ ಉತ್ಸವ ಸ್ಟೋರ್ ಮಾಲಕ ಕೇಶವ ಕಾಯರ, ರಾಧಾಕೃಷ್ಣ ಶ್ರೀ ಕಟೀಲ್
ಮಾವಿನಕಟ್ಟೆ ಉಪಸ್ಥಿತರಿದ್ದರು. ಶಿವಾನಿ ಗಾರ್ಮೆಂಟ್ಸ್ ನ
ಮಾಲಕರಾದ ಲಲಿತ ಕೊಯಿನಾಡು ಹಾಗೂ ದಿವ್ಯಾ
ಬಾಳುಗೋಡು ಇದ್ದರು. ಗದಾಧರ ಬಾಳುಗೋಡು ಸ್ವಾಗತಿಸಿ
ವಂದಿಸಿದರು.