
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಕೃಷ್ಣ ಮಣಿಯಾಣಿ ಯವರು ಇಂದು ನಿಧನರಾದರು. ಅವರಿಗೆ ಸುಮಾರು 83 ವಯಸ್ಸಾಗಿತ್ತು.
ಕೆಲ ದಿನದ ಹಿಂದೆ ಅಸೌಖ್ಯಕ್ಕೊಳಗಾಗಿ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಜಾನಕಿ, ಪುತ್ರಿಯರಾದ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಯಶೋದಾ ಬಾಳೆಗುಡ್ಡೆ, ಉಮಾವತಿ, ಪುತ್ರರಾದ ನಿವೃತ್ತ ಕ್ಯಾಪ್ಟನ್ ಸುದಾನಂದ , ಯೋಧ ರಾಜೇಶ್ , ರೋಹಿತ್ ಹಾಗೂ ಗುರುಪ್ರಸಾದ್ ,ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.