Ad Widget

ಐನೆಕಿದು : ನಿಸರ್ಗ ಯುವಕ ಮಂಡಲದಿಂದ ಶ್ರಮದಾನ

ಐನೆಕಿದು ನಿಸರ್ಗ ವೃತ್ತದಿಂದ ನವಗ್ರಾಮದವರೆಗೆ ರಸ್ತೆ ಬದಿಯಲ್ಲಿರುವ ಕಾಡನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಜೂ.18 ರಂದು ಶ್ರಮದಾನ ಮಾಡಲಾಯಿತು. ಈ ಸಂದರ್ಭದಲ್ಲಿ ನಿಸರ್ಗ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

. . . . . . . . .

✍ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading