Ad Widget

ಮಲ್ಲಾರ : ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವು

ಹರಿಹರ ಪಲ್ಲತ್ತಡ್ಕ ಗ್ರಾಮದ ಮಲ್ಲಾರ ಎಂಬಲ್ಲಿ ಜು.18 ರಂದು ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಕೆಲ ಗಂಟೆಗಳ ಸಮಯ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ನಂತರ ಸಾರ್ವಜನಿಕರು ಹಾಗೂ ಸ್ಥಳಿಯರ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು.

. . . . . . . . .

✍ವರದಿ :- ಉಲ್ಲಾಸ್ ಕಜ್ಜೋಡಿ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading