Ad Widget

ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ಸುಳ್ಯದ ಅನುಷಾ ಪ್ರಭು 600 ರಲ್ಲಿ 600 ಅಂಕ

ಸುಳ್ಯ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಕೆ.ಅನುಷಾ ಪ್ರಭು ರವರು 600 ರಲ್ಲಿ 600 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.
ಇವರು ಸುಳ್ಯದ ಉದ್ಯಮಿ ಪ್ರಗತಿಪರ ಕೃಷಿಕ ಅಶೋಕ ಪ್ರಭು ಮತ್ತು ಶ್ರೀಮತಿ ವಿಜಯಲಕ್ಷ್ಮಿ ಪ್ರಭು ದಂಪತಿಯ ಪುತ್ರಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!