Ad Widget

ಕಜ್ಜೋಡಿ : ಮನೆಯ ಮೇಲೆ ಮರ ಬಿದ್ದು ಹಾನಿ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿಯ ನಿವಾಸಿ ಐತೆ ಎಂಬುವವರ ಮನೆಯ ಮೇಲೆ ಜು.22ರ ಸಂಜೆ ಮರ ಉರುಳಿ ಬಿದ್ದಿದ್ದು ಮನೆಗೆ ಅಪಾರ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯೊಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಿ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಿಯರು ಮರ ತೆರವು ಹಾಗೂ ದುರಸ್ತಿ ಕಾರ್ಯಕ್ಕೆ ನೆರವಾದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!