Ad Widget

ಕೆ.ವಿ.ಜಿ ಅಮರಜ್ಯೋತಿ ಕಾಲೇಜಿಗೆ ಶೇ100 ಫಲಿತಾಂಶ – ಐವರು ವಿದ್ಯಾರ್ಥಿಗಳಿಗೆ 600 ರಲ್ಲಿ 600 ಅಂಕ

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಶೇ100 ಪಲಿತಾಂಶ ಬಂದಿದ್ದು ವಿಜ್ಞಾನ ವಿಭಾಗದಲ್ಲಿ ಕೆ ಅನುಷ ಪ್ರಭು, ಎಂ ಅರ್ ಶೃತಿ, ಶಿವಕೃಷ್ಣ, ಅನನ್ಯ ಲಕ್ಷ್ಮಿ ಎನ್, ಆಯಿಶತ್ ಹಾಶಿರ 600ರಲ್ಲಿ 600 ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು ಅದರಲ್ಲಿ 36 ಡಿಸ್ಟಿಂಕ್ಷನ್ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಜೆ.ಪಿ.-588, ಸಾರ್ಥಕ್ ಭಟ್-584, ವಿಜೆತ್ ಶೆಟ್ಟಿ-555 ಕನಸು-531 ರಚಿತ್-530 ಅಂಕಗಳನ್ನು ಪಡೆದಿರುತ್ತಾರೆ.35 ವಿದ್ಯಾರ್ಥಿಗಳಲ್ಲಿ 9 ಡಿಸ್ಟಿಂಕ್ಷನ್ ಮತ್ತು ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading