Ad Widget

ಪೆರುವಾಜೆ ದೇವಸ್ಥಾನದಲ್ಲಿ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ

. . . . . . . . .

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆಷಾಢ ತಿಂಗಳ ಬೆಳಿಗ್ಗೆ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ ಪ್ರಾರಂಭಗೊಂಡಿದ್ದು ಸೆ.2 ರ ತನಕ ಪೂಜೆ ನಡೆಯಲಿದೆ.
ಸೇವೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಛೇರಿಯಲ್ಲಿ (ಮೊಬೈಲ್: 9902050424) ವಿಚಾರಿಸಬೇಕಾಗಿ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ
ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading