Ad Widget

ಸುಬ್ರಹ್ಮಣ್ಯ: ರೋಟರಿ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ – ಯತೀಶ್ ಕುಲ್ಕುಂದ ಅವರಿಗೆ ಸನ್ಮಾನ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಇತ್ತೀಚೆಗೆ ನಿವೃತ್ತರಾದ ಯೋಧ ಯತೀಶ್ ಕುಲ್ಕುಂದ ಅವರನ್ನು ಅವರ ಕುಲ್ಕುಂದ ಮನೆಯಲ್ಲಿ ಜು.26 ರಂದು ಗೌರವಿಸಲಾಯಿತು. ಈ ಸಂದರ್ಭ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯಕುಮಾರ್ ಅಮೈ, ಝೋನಲ್ ಲೆಫ್ಟಿನೆಂಟ್ ಭರತ್ ನೆಕ್ರಾಜೆ, ಕಾರ್ಯದರ್ಶಿ ಶಿವರಾಮ್ ಏನೆಕಲ್ಲು, ಲೋಕೇಶ್ ಬಳ್ಳಡ್ಕ, ಕಿಶೋರ್ ಕುಮಾರ್ ಕೂಜುಗೋಡು,...

ನಾಳೆಯಿಂದ ಕುಕ್ಕೆ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಸೇವೆಗಳು, ಅನ್ನಸಂತರ್ಪಣೆ ಆರಂಭ – ಜುಲೈ 29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆಗೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆಯಿಂದ ಸಾಂಪ್ರದಾಯಿಕ ಸೇವೆಗಳು ಆರಂಭಗೊಳ್ಳಲಿದೆ. ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29(ಗುರುವಾರ) ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30...
Ad Widget

ಸುಳ್ಯ : ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪ್ರಭಾರಿ ಶಿವಾನಂದ ಕುಕ್ಕುಂಬಳ, ಯುವ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಯುವ ಮೋರ್ಚಾ ಸುಳ್ಯ ಮಂಡಲಉಪಾಧ್ಯಕ್ಷ ಮನುದೇವ್ ಪರಮಲೆ,...

ಕೊಲ್ಲಮೊಗ್ರ ಆರೋಗ್ಯ ಕೇಂದ್ರ ಸಿಬ್ಬಂದಿ ಕಾರ್ಯಕ್ಕೆ ಆರೋಗ್ಯ ಸಚಿವರಿಂದ ಮೆಚ್ಚುಗೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಬಿದಿರಿನ...

ಕುತೂಹಲಕ್ಕೆ ಬಿತ್ತು ತೆರೆ : ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಗೆ ತೀರ್ಮಾನ

ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...

ಸುಳ್ಯ : ಬಿಜೆಪಿ ವಿಶೇಷ ಕಾರ್ಯಕಾರಿಣಿ ಉದ್ಘಾಟನೆ – ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಚಾಲನೆ

ಸುಳ್ಯ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಇಂದು ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕಾರಿಣಿ ಸಭೆಯಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನಿ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ,ಉಪಾಧ್ಯಕ್ಷ ಬೂಡಿಯರು ರಾಧಾಕೃಷ್ಣ ರೈ, ಜಿಲ್ಲೆಯ ಪ್ರಭಾರಿ ರಾಜೇಶ್ ಕಾವೇರಿ, ಸುಳ್ಯ ಬಿಜೆಪಿ ಮಂಡಲ...

ಸುಳ್ಯ : ಬಸ್- ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಸುಳ್ಯ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಜು.25 ರಂದು ರಾತ್ರಿ ನಡೆದ ಭೀಕರ ಅಪಘಾತದಲ್ಲಿ ರಾಜುಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್ ಹಾಗೂಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರುಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗೆ ಗುದ್ದಿದೆ. ಸುಳ್ಯಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾಅಳವಡಿಕೆ ಮತ್ತು ಸರ್ವಿಸ್ ವೃತ್ತಿ...

ಯುವ ಬ್ರಿಗೇಡ್ ವತಿಯಿಂದ ರಾಜ್ಯ ಹೆದ್ದಾರಿ ಬದಿ ಸ್ವಚ್ಚತೆ

ಭಾರಿ ಮಳೆಯಿಂದಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಹಲವೆಡೆ ನೀರು ತುಂಬಿ ವಾಹನ ಸಂಚಾರ ಹಾಗೂ ನಡೆದುಕೊಂಡು ಹೋಗುವವರಿಗೆ ಸಮಸ್ಯೆಯಾಗಿತ್ತು. ಇದನ್ನು ಗಮನಿಸಿದ ಯುವ ಬ್ರಿಗೇಡ್ ಸುಳ್ಯದಿಂದ ಅರಂತೋಡು ವರೆಗೆ ನೀರು ನಿಂತ ಕಡೆಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ಚರಂಡಿ ವ್ಯವಸ್ಥೆ ಮಾಡಿಕೊಡಲಾಯಿತು.

30 ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದ ಎರ್ಮೆಟ್ಟಿ ಬೊಮ್ಮಾರು ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯಿಂದ ಕೆರೆಮೂಲೆ, ಎರ್ಮೆಟ್ಟಿಯಿಂದ ಬೊಮ್ಮರಿನವರೆಗೆ ಸಾಗುವ ಮಾರ್ಗವು ತೀರಾ ಕುಲಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೇ ನೀರೆಲ್ಲಾ ರಸ್ತೆಯಲ್ಲಿ ಹರಿದು ಗುಂಡಿ ಬಿದ್ದಿದೆ. ಇದೇ ರಸ್ತೆಯಲ್ಲಿ ತೆರಳುವ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಶೀಘ್ರದಲ್ಲಿ ಕ್ರಮವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
error: Content is protected !!