
ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪ್ರಭಾರಿ ಶಿವಾನಂದ ಕುಕ್ಕುಂಬಳ, ಯುವ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಯುವ ಮೋರ್ಚಾ ಸುಳ್ಯ ಮಂಡಲ
ಉಪಾಧ್ಯಕ್ಷ ಮನುದೇವ್ ಪರಮಲೆ, ಸುಳ್ಯ ಸಿ. ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಜಾದವ್ ಕೇರ್ಪಳ, ಮತ್ತಿತರರರು ಉಪಸ್ಥಿತರಿದ್ದರು.