- Thursday
- November 21st, 2024
ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ - ನಾಳೆ ಪ್ರಮಾಣವಚನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ...
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು.ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ...
ಕೊಡಿಯಾಲಬೈಲು ಗಾಂಧಿ ವನದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ 3ನೇ ವರ್ಷದ ವನ ಮಹೋತ್ಸವಪಶುಸಂಗೋಪನಾ ಇಲಾಖೆ ಸುಳ್ಯ, ಅರಣ್ಯ ಇಲಾಖೆ ಸುಳ್ಯ ಹಾಗೂ ಗಾಂಧಿ ಚಿಂತನೆ ವೇದಿಕೆ ಸುಳ್ಯ ಇವರ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳಾದ ನಾಗರಿಕ ಹೋರಾಟ ಸಮಿತಿ ಕೊಡಿಯಾಲಬೈಲು, ಮಹಮ್ಮಾಯಿ ಸೇವಾ ಸಮಿತಿ ಕೊಡಿಯಾಲಬೈಲು, ಶ್ರೀವಿಷ್ಣು ಯುವಕ ಮಂಡಲ ಅಮೈ ಕೊಡಿಯಾಲಬೈಲು, ವರಲಕ್ಷ್ಮಿ ಯುವತಿ...
ಶ್ರೀ ಜಲದುರ್ಗಾದೇವೀ ದೇವಸ್ಥಾನ ಪೆರುವಾಜೆಯಲ್ಲಿ ಗಣಪತಿ ಹೋಮ ಮತ್ತು ದುರ್ಗಾ ಪೂಜೆ ಜು.17 ರಿಂದ ಆರಂಭಗೊಂಡಿದೆ. ಶ್ರೀ ಕ್ಷೇತ್ರದಲ್ಲಿ 48 ದಿನಗಳ ಪೂಜೆ ನಡೆಯಲಿದೆ
ರಾಷ್ಟ್ರಾಭಿಮಾನಿ ವೇದಿಕೆ ಐವರ್ನಾಡು ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಜು.26 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ನವೀನ್ ಚಾತುಬಾಯಿ ಉಪಸ್ಥಿತರಿದ್ದರು. ಕಿಶನ್ ಜಬಳೆ ಸ್ವಾಗತಿಸಿ,...