ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯದಶಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀ ಚಿನ್ಮಯ್ ಈಶ್ವರಮಂಗಲ ಇವರು ಇದೀಗ ಹಿಂದು ಜಾಗರಣ ವೇದಿಕೆ ಮಂಗಳೂರು ವಿಭಾಗ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ . ಮೈಸೂರಿನಲ್ಲಿ ನಡೆದ ಹಿಂದು ಜಾಗರಣ ವೇದಿಕೆಯ ಪ್ರಾಂತ ಬೈಠಕ್ ನಲ್ಲಿ ಹಿಂದು ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಕಾರಂತ್ ಜೀಯವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದ ನಡುಬೈಲಿನವರಾದ ಚಿನ್ಮಯರು ವೃತ್ತಿಯಲ್ಲಿ ವಕೀಲರಾಗಿದ್ದಾರೆ.
- Thursday
- November 21st, 2024