Ad Widget

ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಸುಧಾಕರ್ ಸುಳ್ಯ ಭೇಟಿ

. . . . . . . . .

ಸುಳ್ಯ ಬಿಜೆಪಿ ಯುವ ಮೋರ್ಚಾದ ಪ್ರಭಾರಿಗಳಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಸುಧಾಕರ್ ಧರ್ಮಸ್ಥಳ ನಮ್ಮ ಸುಳ್ಯ ಮಂಡಲಕ್ಕೆ ಜು.29 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಸುಳ್ಯ ಮಂಡಲ ಯುವಮೋರ್ಚಾ ಪ್ರಭಾರಿಗಳಾದ ಶಿವಾನಂದ ಕುಕ್ಕುಂಬಳ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶನ್ ಜಬಳೆ, ಸುಳ್ಯ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading