
ನಾಲ್ಕೂರು 1ನೇ ವಾರ್ಡ್ ನಡುಗಲ್ಲು ಭಾಗದ ಕಲ್ಲಾಜೆ, ಅಂಬೆಕಲ್ಲು, ಎರ್ದಡ್ಕ, ಅಂಜೇರಿ, ಕಾಯರ್ ಮುಗೆರ್, ಮರಕತ, ಇಜ್ಜಿನಡ್ಕ, ಚಾರ್ಮತ ಭಾಗದ ರಸ್ತೆಗಳು ವಿಪರೀತ ಮಳೆಯಿಂದ ಕೆಸರಾಗಿದ್ದರಿಂದ ಸಂಚಾರಕ್ಕೆ ಕಷ್ಟವಾಗುತ್ತಿತ್ತು. ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಜು.27 ರಂದು ಗ್ರಾಮಸ್ಥರ ಸಹಕಾರದೊಂದಿಗೆ ಶ್ರಮದಾನವನ್ನು ಮಾಡಲಾಯಿತು.
✍ವರದಿ :- ಉಲ್ಲಾಸ್ ಕಜ್ಜೋಡಿ