- Thursday
- November 21st, 2024
ಬಳ್ಪ ಆದರ್ಶ ಗ್ರಾಮದ ಒಳ ಹೊಕ್ಕರೇ ಸಮಸ್ಯೆಗಳ ಪಟ್ಟಿಯೇ ಬೆಳೆಯುತ್ತಿದೆ ಹೊರತು ಅಭಿವೃದ್ಧಿಯಲ್ಲಿ ಆದರ್ಶ ಕಾಣುತಿಲ್ಲ. ಬಳ್ಪದಿಂದ ನಾದೂರು,ಕಾಂಜಿ ದೇವಸ್ಥಾನ ಸಂಪರ್ಕಿಸಿಸುವ ರಸ್ತೆ ಮಳೆಗಾಲ ಬಂದಾಗ ಮಣ್ಣೆಲ್ಲಾ ಕೊಚ್ಚಿಹೋಗಿ ತೋಡಿನಂತಾಗಿ ಬಿಡುತ್ತದೆ. ವಾಹನಗಳು ಸರ್ಕಸ್ ಮಾಡುತ್ತಾ, ಹೊರಳಾಡುತ್ತ ಹೋಗುವ ಪರಿಸ್ಥಿತಿ ಬಂದಿದೆ.ಈ ರಸ್ತೆ ಪಂಚಾಯತ್ ಗೆ ಒಳಪಟ್ಟು ಸುಮಾರು 30 ವರ್ಷ ಕಳೆದರೂ ಅಭಿವೃದ್ಧಿ ಮಾತ್ರ...
ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ರೈತರಿಗೆ ನೀಡಲಾಗುವ ರೈತರಿಗೆ ಶೂನ್ಯ ಬಡ್ಡಿದರ ಸಾಲದ ಮೇಲೆ ಸರಕಾರ ಜಾರಿಗೆ ತಂದ ಷರತ್ತನ್ನು ಸರಕಾರ ಸಡಿಲಿಕೆ ಮಾಡಿದೆ ಇದರಿಂದ ರೈತರಿಗೆ ಅನುಕೂಲವಾಗಿದೆ. ಷರತ್ತನ್ನು ಸಡಿಸಲು ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸಮಿತಿ,ರಾಜ್ಯ ರೈತ ಮೋರ್ಚಾ ಸಮಿತಿ, ಕರಾವಳಿ ಭಾಗದ ಸಚಿವರು ಹಾಗೂ ಶಾಸಕರು ನಡೆಸಿದ ಪ್ರಯತ್ನ ಫಲ ನೀಡಿದೆ...
ಸುಳ್ಯ ಲಯನ್ಸ್ ಕ್ಲಬ್ ಹಾಗೂ ಆಲೆಟ್ಟಿ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಹಸಿರೇ ಉಸಿರು ಕಾರ್ಯಕ್ರಮದಡಿಯಲ್ಲಿ ಆಲೆಟ್ಟಿ ಗ್ರಾಮದಾದ್ಯಂತ ಸುಮಾರು 10 ಸಾವಿರ ಗಿಡ ನೆಡುವ ವನಮಹೋತ್ಸವ ಕಾರ್ಯಕ್ರಮಕ್ಕೆ ಜುಲೈ 31ರಂದು ಚಾಲನೆ ನೀಡಲಾಯಿತು. ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವೇದಿಕೆಯಲ್ಲಿ ನಡೆದ ಸಮಾರಂಭವನ್ನು ಡಾ. ಯು.ಪಿ.ಶಿವಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್...
ಬ್ಯಾಚುಲರ್ ಆಫ್ ಬ್ಯುಸಿನೆಸ್ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾ ಸಿಂಗಾಪುರ್ ಯುನಿವರ್ಸಿಟಿ ನಲ್ಲಿ ಪೂರೈಸಿ ಇನ್ನುಳಿದ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾದ ಜೇಮ್ಸ್ ಕುಕ್ ಯೂನಿವರ್ಸಿಟಿ ಯಲ್ಲಿ ಪೂರೈಸಿ ಆಸ್ಟ್ರೇಲಿಯಾದ ಬ್ರಿಸ್ಬೇನ್ ಕ್ಯಾಂಪಸ್ ಫೆಲೋಶಿಪ್ ಅನ್ನು ಪ್ರಜ್ವಲ್ ಹೊದ್ದೆಟ್ಟಿ ಪಡೆದಿರುತ್ತಾರೆ. ಇವರು ಮಂಗಳೂರಿನಲ್ಲಿ ನೆಲೆಸಿರುವ ಗೋವರ್ಧನ ಹೊದ್ದೆಟ್ಟಿ ಹಾಗೂ...
ಸ್ವರ್ಣ ಮಹಿಳಾ ಮಂಡಲ (ರಿ) . ಕನಕಮಜಲು ಇದರ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು.31ರಂದು ಶ್ರೀ ಆತ್ಮ ರಾಮ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಕೃತಿಕಾ ಗುರುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಾರದಾ ಉಗ್ಗಮೂಲೆ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ...