ಕಲಾವಿದ ‘ಮೋಹನ್ ಸೋನಾ’ರ ಸಾಕ್ಷ್ಯಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆ amarasuddi - August 4, 2021 at 16:56 0 Tweet on Twitter Share on Facebook Pinterest Email ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಾಣದ,ಜೀವನ್ ರಾಂ ಸುಳ್ಯ ನಿರ್ದೇಶನದ,ರಂಗ- ಚಿತ್ರ ಕಲಾವಿದ ಮೋಹನ ಸೋನರ ಸಾಕ್ಷ್ಯಚಿತ್ರ ಯುಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಅದ್ಭುತ ಕಲಾವಿದ ಮೋಹನ ಸೋನರ ಜೀವನ ಸಾಧನೆಯ ಸಾಕ್ಷ್ಯಚಿತ್ರ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ . . . . . . . . . Share this:WhatsAppLike this:Like Loading...