- Wednesday
- April 2nd, 2025

ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ...

ಜುಲೈ ೨೦ ರವರೆಗೆ ಇಳಿಮುಖವಾಗಿದ್ದ ಕೊರೊನಾ ಸುಳ್ಯ ತಾಲೂಕಿನಾದ್ಯಂತ ಮತ್ತೆ ಏರಿಕೆ ಕಂಡಿದ್ದು ತಾಲೂಕು ಆಡಳಿತ, ಪೋಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವೇ ಮತ್ತೊಮ್ಮೆ ವಾರಾಂತ್ಯ ಕರ್ಫ್ಯೂ, ಲಾಕ್ ಡೌನ್ ಗೆ ಜನ ಸಜ್ಜಾಗಬೇಕು ಎಂಬ ವಿಶ್ಲೇಷಣೆಗಳು ಮೇಲ್ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 10ರಂದು162 ಸಕ್ರೀಯ ಪ್ರಕರಣಗಳಿದ್ದವು. ಆ ಸಂಖ್ಯೆ ಆ. 5 ರ ವೇಳೆಗೆ...