- Thursday
- November 21st, 2024
*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ ನಿಂತುಹೋಯಿತು. ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...
ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು ನದಿ ತೊರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಹರಿಹರ ಪಲ್ಲತ್ತಡ್ಕದಿಂದ ಕೊಪ್ಪತ್ತಡ್ಕ ಕಿರಿಭಾಗ ಬಾಳುಗೋಡು ಸಂಪರ್ಕ ರಸ್ತೆಗೆ ಹೊಳೆ ನೀರುಬಂದಿದ್ದು ಸಂಪರ್ಕ ಕಡಿತವಾಗಿದೆ.
ಸುಳ್ಯ: ಲಯನ್ಸ್ ಕ್ಲಬ್ ಸುಳ್ಯ ಮತ್ತು ಚಿರಂತನ ಕ್ಲಿನಿಕ್ ಪೆರಾಜೆ ಇವರ ಜಂಟಿ ಆಶ್ರಯದಲ್ಲಿ ಇಮಾಮಿ ಲಿಮಿಟೆಡ್‌ರವರ ಪ್ರಾಯೋಜಕತ್ವದೊಂದಿಗೆ ಉಚಿತ ರಕ್ತದೊತ್ತಡ, ಮಧುಮೇಹ ಮತ್ತು ಮೂಳೆ ಖನಿಜಾಂಶ ಸಾಂದ್ರತೆಯ ತಪಾಸಣಾ ಶಿಬಿರವು ಪೆರಾಜೆಯ ಚಿರಂತನ ಕ್ಲಿನಿಕ್‌ನಲ್ಲಿ ನಡೆಯಿತು. ಈ ಉಚಿತ ಆರೋಗ್ಯ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಆನಂದ ಪೂಜಾರಿಯವರು ಉದ್ಘಾಟಿಸಿ ಶುಭ ಹಾರೈಸಿದರು....
ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5...
ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರ ಬಳಿ ಸುಬ್ರಹ್ಮಣ್ಯ- ಏನೆಕಲ್ಲು - ಪಂಜ ರಸ್ತೆಯ ಮೇಲೆ ನೀರು ನಿಂತಿದ್ದು ಸಂಪರ್ಕ ಕಡಿತವಾಗಿದೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ .ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ...
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು...
ವಿದ್ಯುತ್ ಸಬ್ ಸ್ಟೇಷನ್ , ತಾಲೂಕು ಕ್ರೀಡಾಂಗಣ, ಕುಡಿಯುವ ನೀರು, ಕಸವಿಲೇವಾರಿ , ಅಂಬೇಡ್ಕರ್ ಭವನ ಹಾಗೂ ಮಹಾಯೋಜನೆ ಕುರಿತು ವಿಶೇಷ ಪ್ಯಾಕೇಜ್ ಅನ್ನು ತರಿಸಲು ಸಚಿವರ ಮುಖೇನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಬಾರಿ ಕೊರೊನಾ...
ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...
Loading posts...
All posts loaded
No more posts