ಶ್ರೀಧರ ಮೋಟುಕಾನ ನಿಧನ amarasuddi - August 6, 2021 at 12:23 0 Tweet on Twitter Share on Facebook Pinterest Email ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ. . . . . . . . . . Share this:WhatsAppLike this:Like Loading...