- Thursday
- November 21st, 2024
ಎಡಮಂಗಲದಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಎಡಮಂಗಲ ಗ್ರಾಮದ ಪಟ್ಲದಮೂಲೆ ನಿವಾಸಿ ಭರತ್ (24) ಮೃತಪಟ್ಟ ದುರ್ದೈವಿ.ಎಡಮಂಗಲದ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ ನಾಯ್ಕರ ಪುತ್ರರಾಗಿರುವ ಭರತ್ ಕೂಲಿ ಕೆಲಸಕ್ಕೆ ಹೋಗುವವರಾಗಿದ್ದು, ಸಂಜೆ ಎಡಮಂಗಲದಲ್ಲಿರುವ ಟೈಲರ್ ಶಾಪ್ ಗೆ ಹೋಗಿ ಹಿಂತಿರುಗುವ ಸಂದರ್ಭದಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಅಡಿಗೆ...
ಬಂದರು ಮತ್ತು ಮೀನುಗಾರಿಕೆ ಸೇರಿದಂತೆ ಒಳನಾಡು ಜಲ ಸಾರಿಗೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಯಾವುದೇ ಖಾತೆ ನೀಡಿದರೂ ಅದನ್ನು ನಿಭಾಯಿಸಲು ಸಿದ್ಧನಿದ್ದೆ. ನನಗೆ ಈ ಹಿಂದೆ ನಿರ್ವಹಿಸಿದ್ದ ಖಾತೆ ದೊರಕಿರುವುದರಿಂದ ಸಂತಸವಾಗಿದೆ. ಈ ಹಿಂದೆ ಇದೇ ಖಾತೆಯನ್ನು ನಿರ್ವಹಣೆ ಮಾಡಿದ್ದುದರಿಂದ ಪ್ರಗತಿ ಕಾರ್ಯಕ್ಕೆ ಅನುಕೂಲಕರವಾಗಿದೆ. ಅಲ್ಲದೆ ಈ ಹಿಂದಿನ ಯೋಜನೆಗಳನ್ನು ಮುಂದುರೆಸಲು ಇದು...
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಡಿಲಿಗೆ ಇಂದು ಮೊದಲ ಚಿನ್ನದ ಪದಕ ಬಂದಿದೆ. ಜಾವೆಲಿಂಗ್ ಥ್ರೋನಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಮುಡಿಗೇರಿಸಿದ್ದಾರೆ. ಈ ಒಲಿಂಪಿಕ್ಸ್ ನಲ್ಲಿ ಭಾರತದ ಮಡಿಲಿಗೆ 7 ಪದಕ ಇದುವರೆಗೆ ಬಂದಿದೆ.
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿದ್ದ ಶ್ರೀಮತಿ ಸ್ವರ್ಣ ಲತಾ ಅವರು ಪತ್ರಾಂಕಿತ ಸಹಾಯಕರಾಗಿ ಪದೋನ್ನತಿ ಹೊಂದಿದ್ದು ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿಗೆ ವರ್ಗಾವಣೆ ಆಗಿದ್ದಾರೆ.ಸ್ವರ್ಣ ಲತಾ ಅವರು 2014 ರಲ್ಲಿ ಸುಳ್ಯ ಬಿಇಒ ಕಛೇರಿಗೆ ಪತ್ರಾಂಕಿತ ವ್ಯವಸ್ಥಾಪಕರಾಗಿ ಬಂದಿದ್ದರು. ಇವರು ಪುತ್ತೂರು ತಾಲೂಕಿನ ಪರ್ಲಡ್ಕ ನಿವಾಸಿ ಯಕ್ಷಗಾನ ಕಲಾವಿದ ಭಾಸ್ಕರ...
ಸುಳ್ಯ ನಗರ ಪಂಚಾಯತ್ ನಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ತೀವ್ರ ಚರ್ಚೆ ನಡೆದು ಕೆಲ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಹೋಗುವ ಪ್ರಯತ್ನ ಗದ್ದಲ ಗಲಾಟೆ ಆದ ಬಳಿಕ ವಾಪಾಸು ಸಭೆಯಲ್ಲಿ ಭಾಗವಹಿಸಿದ ಹೈಡ್ರಾಮ ನಡೆಯಿತು. ನ.ಪಂ. ನಲ್ಲಿ ಆಗಸ್ಟ್ 7 ರಂದು ವಿಶೇಷ ಸಭೆಯನ್ನು ಕರೆಯಲಾಗಿತ್ತು.ನಗರದಲ್ಲಿನ ಕೊಳೆಗೇರಿ ನಿರ್ವಹಣೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ...
ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮತ್ತು ಗಾಂಧಿ ಚಿಂತನ ವೇದಿಕೆಯ ವತಿಯಿಂದ ಡಾ.ಕುರುಂಜಿವೆಂಕಟ್ರಮಣ ಗೌಡ ರವರ 8 ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆಶ್ರುತರ್ಪಣೆ ಅರ್ಪಿಸಲಾಯಿತು. ಕೆ.ಜೆ ಯು. ನ ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್ ರವರು ಮಾಲಾರ್ಪಣೆಗೈದು ನುಡಿನಮನ ಸಲ್ಲಿಸಿದರು.ಸುಳ್ಯ ಕೆ.ಜೆ ಯು....
ವಿಕ್ರಂ ಫೌಂಡೇಶನ್ ನಿಂದ ಮಂಡೆಕೋಲಿನ 6 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡುತ್ತಿರುವ ಪೋಸ್ಟ್ ಕಾರ್ಡ್ ಮಾಧ್ಯಮದ ಮಹೇಶ್ ವಿಕ್ರಂ ಹೆಗ್ಡೆ ಮಂಡೆಕೋಲಿಗೆ ಭೇಟಿ ನೀಡಿ ಆ 6 ಮನೆಯನ್ನು ವೀಕ್ಷಿಸಿ ಜೊತೆಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮನೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಹಿಂಜಾವೇ ತಾಲೂಕು ಅಧ್ಯಕ್ಷ ಮಹೇಶ್...
Abhinandan Gorasinamane Vinyas Kotigowdana mane ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆಯು ಅ.6 ರಂದು ರಚನೆಗೊಂಡಿತು. ಘಟಕದ ನೂತನ ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ ,ಪ್ರದಾನ ಕಾರ್ಯದರ್ಶಿ ಅಭಿನಂದನ್ ಗೊರಸಿನಮನೆ , ಸಂಯೋಜಕ ವಿನ್ಯಾಸ್ ಕೋಟಿಗೌಡನಮನೆ , ಗೋ ರಕ್ಷಕ ಪ್ರಮುಖ್ ವಿಶ್ವಾಸ್ ನಡ್ಕ ಹಾಗೆಯೇ ವಿಶ್ವ ಹಿಂದೂ ಪರಿಷತ್...
ಉಬರಡ್ಕ ಗ್ರಾಮದ ಅಮೈ ಪಾಲಡ್ಕ ನಿವಾಸಿಯಾಗಿದ್ದ ದಿ. ಕುಶಾಲಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ರತ್ನಾವತಿ ಜು.31 ರಂದು ನಿಧನರಾದರು. ಪ್ರಸ್ತುತ ಇವರು ಪುತ್ತೂರು ತಾ. ಬಲ್ನಾಡು ಗ್ರಾಮದ ಬೆಳಿಯೂರು ಕಟ್ಟೆ ದಂಬೆತಡ್ಕದಲ್ಲಿ ನೆಲೆಸಿದ್ದರು. ಸೋಮವಾರ ಪೇಟೆಯಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ ಇವರು ಚೆಂಬು ಹಾಗೂ ಕೊಯನಾಡು ಶಾಲೆಯಲ್ಲಿ ಸೇವೆ ನಿವೃತ್ತರಾಗಿದ್ದರು. ಮೃತರು ಪುತ್ರರಾದ...