
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿ
ಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.