ಪಂಜ : ಕೋವಿಡ್ ಕೇರ್ ಸೆಂಟರ್ ನಲ್ಲಿ ಗ್ರಾ.ಪಂ.ಸದಸ್ಯ ವಿಜಯಕುಮಾರ್ ನೇತೃತ್ವದಲ್ಲಿ ಸ್ವಚ್ಚತೆ

. . . . . . . . .

ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಚಾರ್ಮತ ಇವರ ನೇತೃತ್ವದಲ್ಲಿ ಶಾಲೆಯನ್ನು ಸ್ವಚ್ಛತೆ ಮಾಡಲಾಯಿತು.‌ ಪಾಸಿಟಿವ್ ಬಂದವರು ಕೋವಿಡ್ ಕೇರ್ ಗೆ ದಾಖಲಾಗುಲು ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ತಾನೇ ಸ್ವತಃ ದಾಖಲಾಗಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಜತೆಗೆ ಇತರ ಜನಪ್ರತಿನಿಧಿಗಳಿಗೆ ಮಾದರಿಯೆನಿಸಿಕೊಂಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading