Ad Widget

ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ – 625 ಅಂಕ ಪಡೆದ ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
ಅನನ್ಯ ಇವಳು ಗುತ್ತಿಗಾರು ಗ್ರಾಮದ ಮಣಿಯಾನ ಮನೆ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!