- Thursday
- November 21st, 2024
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ ರವರನ್ನು ಸನ್ಮಾನಿಸಲಾಯಿತು.ಈ...
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ, ಗುತ್ತಿಗಾರು ಗ್ರಾಮದ ಮಣಿಯಾನ ಮನೆ ನಿವಾಸಿ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ ಅನನ್ಯ ರವರನ್ನು ಸನ್ಮಾನಿಸಲಾಯಿತು.ಈ...
ರೇಶ್ಮಾ.ಡಿ ಮೋಕ್ಷಿತ್.ಆರ್ ಅಕ್ಷತಾ.ಸಿ ಪೃಥ್ವಿ.ಪಿ.ಡಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಐವರ್ನಾಡು ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 4 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 7 ದ್ವಿತೀಯ ದರ್ಜೆ ಹಾಗೂ 4 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ರೇಶ್ಮಾ.ಡಿ 607 ಅಂಕ,...
2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ...
ಕಾಣಿಯೂರು ಪ್ರಗತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಚಿತ್ರಾ ತಂಟೆಪ್ಪಾಡಿ ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 601 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಂಟೆಪ್ಪಾಡಿ ದಿ.ವಿಶ್ವನಾಥ ಹಾಗೂ ಶ್ರೀಮತಿ ಪುಷ್ಪಾವತಿಯವರ ಪುತ್ರಿ. ಇವರು ಅತ್ಯುತ್ತಮ ಯೋಗಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
ಇಂಚರಾ.ಡಿ.ಆರ್ ವರ್ಷಕುಮಾರಿ.ಕೆ.ಸಿ ಆದಿತ್ಯ.ವಿ.ಎನ್ ಹರ್ಷಿತ್.ಯು.ಆರ್ ಸೋನಾ.ಟಿ ಅಂಜನಾ.ಕೆ.ಎಂ ಬ್ರಿಜೇಶ್.ಪಿ.ಜೆ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮರ್ಕಂಜ ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 10 ದ್ವಿತೀಯ ದರ್ಜೆ ಹಾಗೂ 6 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ...
ಕೊಲ್ಲಮೊಗ್ರು ಗ್ರಾಮದ ಕಜ್ಜೋಡಿ ದಿ. ದೇವಿದಾಸ್ ಗೌಡ ಅವರ ಮೊಮ್ಮಗಳು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಸಾನ್ವಿ ಎಸ್.ಕೆ. ಈ ಭಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 591 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಮಟಾದ ನಿರ್ಮಲ ಕಾನ್ವೆಂಟ್ ಹೈಸ್ಕೂಲ್ ನ ಎಸ್.ಎಸ್.ಎಲ್.ಎಸಿ ವಿದ್ಯಾರ್ಥಿನಿ ಆಗಿದ್ದು ದಿ. ದೇವಿದಾಸ್ ಕಜ್ಜೋಡಿರವರ ಪುತ್ರಿ ಶ್ರೀಮತಿ ನವಿತಾ ಹಾಗೂ...
ಭಾರತ ಸರಕಾರ, ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಕ್ವಿಟ್ ಇಂಡಿಯಾ/ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ ಸಂಪಾಜೆ ಗ್ರಾಮದ ಚೆಡಾವು ವಾರ್ಡಿನಲ್ಲಿ ನಡೆಯಿತು. ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್.ಬಿ ಇವರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸ್ವಚ್ಛತೆ ಬಗ್ಗೆ...
ಕೃತಿಕಾ ಪಿ ಕಿರಣ್.ಪಿ ಭಾವನಾ.ಬಿ.ವಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 124 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 15 ಡಿಸ್ಟಿಂಕ್ಷನ್, 53 ಪ್ರಥಮ ದರ್ಜೆ, 23 ದ್ವಿತೀಯ ದರ್ಜೆ ಹಾಗೂ 33 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕಾ. ಪಿ 611,...
ಮೋಹನ್ ಪ್ರಸಾದ್ ಲಿಖಿತ್ ಕುಮಾರ್ ನಿಶಾಂತ್ ಕಡಬ ತಾಲೂಕಿನ ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಶಾಲೆಯು 3 ಡಿಸ್ಟಿಂಕ್ಷನ್, 6 ಪ್ರಥಮ ದರ್ಜೆ, 2 ದ್ವಿತೀಯ ದರ್ಜೆ ಹಾಗೂ 2 ಉತ್ತೀರ್ಣತೆ ದರ್ಜೆ ಪಡೆದಿದ್ದು, ಹಾಜರಾದ ಎಲ್ಲಾ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಮೋಹನ ಪ್ರಸಾದ್ 605...
Loading posts...
All posts loaded
No more posts