Ad Widget

ಸುಳ್ಯ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆ ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ರಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಒಬಿಸಿ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ಆರ್ ಸಿ ನಾರಾಯಣ್, ಒಬಿಸಿ ಮೋರ್ಚಾ ಸುಳ್ಯ ಮಂಡಲದ...

ಕೇಂದ್ರದ ಎಲ್ಲಾ ಯೋಜನೆಗಳೂ ಸಾಮಾನ್ಯರಿಗೆ ತಲುಪುತ್ತಿವೆ- ಹರೀಶ್ ಕಂಜಿಪಿಲಿ

ಸುಳ್ಯ: ಕೇಂದ್ರದ ಎಲ್ಲಾ ಯೋಜನೆಗಳು ಇಂದು ಜನಸಾಮಾನ್ಯರಿಗೆ ತಲುಪುತ್ತಿದೆ‌. ಕೇಂದ್ರದ ಎಲ್ಲಾ ಯೋಜನೆಗಳ ಸರಿಯಾದ ಮಾಹಿತಿಯನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು. ಸುಳ್ಯ ಸಿ.ಎ ಬ್ಯಾಂಕ್ ಹಾಲ್ ನಲ್ಲಿ ನಡೆದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಂಚಾಯತ್...
Ad Widget

ವಿದ್ಯುತ್ ಖಾಸಗೀಕರಣಗೊಳಿಸಿದರೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಜನಾಂದೋಲನ- ಪಿಸಿ ಜಯರಾಮ

ಇಂದಿರಾಗಾಂಧಿ ಅವರು ರಾಷ್ಟ್ರೀಕರಣಗೊಳಿಸಿದ ಹೆಚ್ಚಿನ ಸಂಸ್ಥೆಗಳನ್ನು ಈಗಿನ ಮೋದಿ ಸರಕಾರ ಖಾಸಗೀಕರಣಗೊಳಿಸಿ ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈಗ ವಿದ್ಯುತ್ ಅನ್ನು ಕೂಡ ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಹೊರಟಿದೆ. ಇದು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಇಂದು ಮಾತನಾಡಿದರು.ಕೃಷಿ ಮಾಡಲು ಈಗ...

ಮುರುಳ್ಯ : ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಶ್ರೀ.ಕ್ಷೆ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ಳಾರೆ ವಲಯ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಆ.11 ರಂದು ನಡೆಯಿತು. ಮುರುಳ್ಯ ಗ್ರಾಮದ ಸಮಹಾದಿ ಶ್ರೀ ರಾಮ ಭಜನಾ ಮಂದಿರ ಹಾಗೂ ಪರಿಸರ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ, ಭಜನಾ ಮಂದಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿಲ್ಲಾ...

ಟವರ್ ನಿರ್ಮಾಣವಾದರೂ ಕಾರ್ಯಾರಂಭ ಮಾಡದಿರುವ ಬಗ್ಗೆ ಊರವರಿಂದ ಉಪವಾಸ ಸತ್ಯಾಗ್ರಹ- ಸಚಿವರಿಂದ ಸಮಸ್ಯೆ ಪರಿಹಾರದ ಭರವಸೆ

ಮಿತ್ತಮಜಲಿನಲ್ಲಿ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣವಾಗಿದ್ದರೂ ಕಾರ್ಯಾರಂಭ ಮಾಡಿರಲಿಲ್ಲ. ಇದರಿಂದ ಬೇಸತ್ತ ಸ್ಥಳಿಯರು ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿ ಬಳಿಕ ಸಚಿವರ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಂಡರು. ಮಿತ್ತಮಜಲುವಿನಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣಗೊಂಡಿದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಹಾಗೂ ನೆಟ್ ವರ್ಕ್ ಕನೆಕ್ಷನ್ ನೀಡಿರಲಿಲ್ಲ. ಇದರಿಂದಾಗಿ ಇಲ್ಲಿನ ಬಹುಸಂಖ್ಯಾತ ಬಿಎಸ್ ಎನ್ ಎಲ್...
error: Content is protected !!