ತೊಡಿಕಾನ ನಾಗರ ಪಂಚಮಿ ಆಚರಣೆ amarasuddi - August 13, 2021 at 13:58 0 Tweet on Twitter Share on Facebook Pinterest Email . . . . . . . . . ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗನಿಗೆ ಪೂಜೆ ಸಲ್ಲಿಸಿ ಹಾಲೆರೆಯಲಾಯಿತು.ದೇವಳದ ಪ್ರಧಾನ ಅರ್ಚಕ ಕೇಶವ ಮೂರ್ತಿ ಪೂಜಾ ಕಾರ್ಯ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು ಸಿಬ್ಬಂದಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು. Share this:WhatsAppLike this:Like Loading...