ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನ
ತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು.
ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Saturday
- September 21st, 2024