Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶಶಿಧರ್ ಭಟ್ ನೆಟ್ಟಾರು ನೆರವೇರಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭುವನೇಶ್ವರ್ ಪಿ. ಶುಭ ಹಾರೈಸಿದರು. ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ ಸ್ವಾಗತಿಸಿದರು. ಶಿಕ್ಷಕ ಶಿವಪ್ರಸಾದ್ ಧನ್ಯವಾದಗೈದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಅಂಗನವಾಡಿ ಕಾರ್ಯಕರ್ತೆ ದಯಾನಂದಿನಿ ಹಾಗೂ ಅಧ್ಯಾಪಕ ವೃಂದ, ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!