Ad Widget

ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತಾದ ಸಂದೇಶವನ್ನು ನೀಡಿದರು .ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಶುಭ ಹಾರೈಸಿದರು. ವಿದ್ಯಾರ್ಥಿನಿ ಯರಾದ ಖುಷಿ .ಪಿ.ಎಸ್ ,ಮೇಘ ನಾ .ಎಂ .ಕೆ .ಶ್ರಾವ್ಯ .ಧ್ವಜಗೀತೆ ಹಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಪ್ರಸಾದ್ ರೈ .ಜಿ .ಕಾರ್ಯಕ್ರಮದ ನಿರ್ವಹಣೆ ಮಾಡಿದರು .ಈ ಸಂದರ್ಭದಲ್ಲಿ ಎಲ್ಲಾ ಅಧ್ಯಾಪಕ ವೃಂದದವರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!