Ad Widget

ಜಾಲ್ಸೂರು : ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.
ಧ್ವಜಾರೋಹಣ ವನ್ನು ಶಾಲಾ ಮುಖ್ಯಶಿಕ್ಷಕಿ ಯು.ಪಿ.ಕುಸುಮಾವತಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಕುಮಾರ್ ಕೆ.ಎಲ್., ಜಯಲತಾ ಕೆ.ಆರ್., ಮೀನಾಕುಮಾರಿ .ಕೆ, ಸವಿತಾ ಕುಮಾರಿ, ಶಿವಪ್ರಕಾಶ ಕೆ., ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ, ಸಿಬ್ಬಂದಿ ಬೇಬಿ.ಕೆ ಇದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!