Ad Widget

ಕಳಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಳಂಜ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್.ಕೆ.ಆರ್, ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ರೈ ಕಳಂಜ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಶ್ರೀಮತಿ ಕಮಲ, ಶ್ರೀಮತಿ ಪ್ರೇಮಲತಾ, ಶ್ರೀಮತಿ ಸುಧಾ, ಮಾಜಿ ಅಧ್ಯಕ್ಷೆ ಶ್ರೀಮತಿ ಯಶೋಧಾ ಮಣಿಮಜಲು, ಮಾಜಿ ಉಪಾಧ್ಯಕ್ಷ ರವಿಪ್ರಸಾದ್ ರೈ ಕಳಂಜ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಎನ್.ವಿಶ್ವನಾಥ ರೈ ಕಳಂಜ, ಅಜಿತ್ ರಾವ್ ಕಿಲಂಗೋಡಿ, ಗ್ರಾ.ಪಂ.ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕಳಂಜ ಯುವಕ ಮಂಡಲದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!