Ad Widget

ಬೆಳ್ಳಾರೆ :ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಹಿಂದೂ ಸಂಘಟನೆಯಿಂದ ನಾಳೆ ಪ್ರತಿಭಟನೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಬೆಳ್ಳಾರೆ ಇದರ ವತಿಯಿಂದ
ನಾಳೆ (ಆ.17) ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗ ಎಸ್.ಡಿ.ಪಿ.ಐ ಮತ್ತು ಪಿ.ಫ್.ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯೋತ್ಸವದ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮತ್ತು ಮನವಿ ಸಲ್ಲಿಕೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!