ಗುತ್ತಿಗಾರು : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ amarasuddi - August 16, 2021 at 12:57 0 Tweet on Twitter Share on Facebook Pinterest Email . . . . . . . . . ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಶ್ರೀಮತಿ ಚೈತ್ರಾ ಭಾನು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು. Share this:WhatsAppLike this:Like Loading...