Ad Widget

ಹರಿಹರ ಪಲ್ಲತ್ತಡ್ಕ : 75ನೇ ಸ್ವಾತಂತ್ರ್ಯ ದಿನಾಚರಣೆ, ಸ್ವಚ್ಚತಾ ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹರಿಹರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಬಿಂದು ಗುಂಡಿಹಿತ್ಲು, ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಸಂಜೀವಿನಿ ಒಕ್ಕೂಟದ ಅದ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!