ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ ಪಿ ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸು ದಾಖಲಿಸಿವಂತೆ ಹಾಗೂ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ಆ. 17 ರಂದು ಸುಳ್ಯ ಪೋಲೀಸ್ ಠಾಣೆಯ ಎದುರು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
- Thursday
- November 21st, 2024