ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆ ನಿಧನ amarasuddi - August 18, 2021 at 18:16 0 Tweet on Twitter Share on Facebook Pinterest Email ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...