- Wednesday
- May 21st, 2025

110 ಕೆ.ವಿ. ಸಬ್ ಸ್ಟೇಷನ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಶೀಘ್ರ ಬಗೆಹರಿಸಲು ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಸಚಿವ ಅಂಗಾರರ ನೇತೃತ್ವದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದರು,ಮೀನುಗಾರಿಕಾ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ರೈತ...

ಮಂಗಳೂರು ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಯುವಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಭಾಗವಹಿಸಿದ್ದರು. "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯ ವಿರುದ್ಧ 1857 ರಿಗಿಂತ ಇಪ್ಪತ್ತು ವರ್ಷಗಳ ಹಿಂದೆಯೇ ಭಾರತದಲ್ಲಿ, ಅದು ಕೂಡ...