- Thursday
- November 21st, 2024
ಆ.22ರಂದು ಬಳ್ಪದ ವಿಕ್ರಮ ಯುವಕ ಮಂಡಲದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು.ರಾ.ಸ್ವಂ.ಸೇವಾ ಸಂಘದ ಪ್ರಕಾಶ್ ಆಚಾರ್ಯ ನರಿಯಂಗ ಇವರು ಭಗವ ಧ್ವಜಾರೋಹಣದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಪ ಹಿಂ.ಜಾ.ವೇ.ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಎಸ್ ಡಿ ಪಿ ಐ ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿಎಸ್. ಡಿ. ಪಿ. ಐ. ಸಂಪಾಜೆ ವಲಯ ಕಾರ್ಯದರ್ಶಿಗಳಾದ ಫಾರೂಕ್ ಕಾನಕ್ಕೋಡ್, ಜತೆ ಕಾರ್ಯದರ್ಶಿಗಳಾದ ಓವೈಸ್ ಸಂಪಾಜೆ...
ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ' ರಕ್ಷಾ ಸಂಕಲ್ಪ ಉತ್ಸವ' ದಿನವನ್ನಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಳ್ಯ ಯುವಮೋರ್ಚಾ ಮಂಡಲ ಸಮಿತಿಯ ಅಧ್ಯಕ್ಷರಾದ...
ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.
ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....
https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...
ಸಂಪಾಜೆ : ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್(CFC) (ರಿ.) ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಎಂ.ಜೆ.ಎಂ ಕಲ್ಲುಗುಂಡಿ ಖತೀಬರಾದ ನಈಂ ಫೈಝಿ ಉಸ್ತಾದರು ದುಆ ನೆರವೇರಿಸಿದರು. ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ.ಎ ರವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದರು. ಗ್ರಾಮ ಪಂಚಾಯತ್ ಸಂಪಾಜೆ...
ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...