Ad Widget

ಎಲಿಮಲೆ : ರಕ್ಷಾಬಂಧನ

ಎಲಿಮಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆ 22 ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಶಾಖೆಯ ಪ್ರಮುಖ್ ಹಾಗೂ ಸದಸ್ಯರು ಮತ್ತು ಸ್ಥಳೀಯರು ಸಹೋದರತೆಯನ್ನು ಸಾರುವ ರಕ್ಷೆಯನ್ನು ಪರಸ್ಪರ ರಾಖಿ ಕಟ್ಟುವುದರೊಂದಿಗೆ ಆಚರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading