

ಪಂಜ ಸಂಕಡ್ಕ ನಿವಾಸಿ ಕೂತ್ಕುಂಜ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರ ಪತ್ನಿ ಶ್ರೀಮತಿ ಅನಸೂಯ.ಸಿ.ಕೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.20ರಂದು ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.
ಶ್ರೀಮತಿ ಅನಸೂಯ.ಸಿ.ಕೆ ಯವರು ಪಂಜ ವನಿತಾ ಸಮಾಜದ ಕಾರ್ಯದರ್ಶಿಯಾಗಿ, ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.