
ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ , ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮ ಇಂದು ನಡೆಯಲಿದ್ದು, ಮಳೆಯ ಕಾರಣದಿಂದ ಬೆಳ್ಳಾರೆಯ ಕಲ್ಪವೃಕ್ಷ ಆರ್ಕೇಡ್ ಬಳಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಮ್ರತಾ ಕಲಾಮಂದಿರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.