Ad Widget

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾಹಿತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದ ಐಕ್ಯೂಎಸಿ ಘಟಕದ ವತಿಯಿಂದ Orientation on criterion wise qualitative and quantitative aspects ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ದಿನಾಂಕ 24. 8. 2021 ರಂದು ಹಮ್ಮಿಕೊಳ್ಳಲಾಯಿತು. ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಡಾ. ನೀತು ಸೂರಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾಕ್ಟರ್ ಪ್ರಸಾದ N. ಸ್ವಾಗತಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾಕ್ಟರ್ ಗೋವಿಂದ N.S. ಧನ್ಯವಾದ ಸಮರ್ಪಿಸಿದರು.

. . . . . . .

✍ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!