ಬೆಳ್ಳಾರೆಯಲ್ಲಿ ನಡೆಯುತ್ತಿರುವ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಭೇಟಿ

ಜೇಸಿಐ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರು ಚಿತ್ರದ 5ನೇ ದಿನದ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್. ಬಿ ಭೇಟಿ ಮಾಡಿ ಜೇಸಿಯ ಕಿರು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ...
error: Content is protected !!