- Thursday
- November 21st, 2024
ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇದರ ಅಂಗವಾಗಿ ಮಂದಿರಕ್ಕೆ ಸಂಬಂಧಿಸಿದ ಶಿವಾಜಿನಗರ ಹಾಗೂ ಮಡಿವಾಳಮೂಲೆ ಕಾಲೋನಿಗಳ ಪ್ರತೀ ಮನೆಗಳಲ್ಲಿ ತುಳಸಿ ಕಟ್ಟೆ ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಅದರ ಅಂಗವಾಗಿ ಆ.29 ರಂದು ಭಜನಾ ಮಂದಿರದ ಸಭಾಂಗಣದಲ್ಲಿ ತುಳಸಿ ಗಿಡ ವಿತರಿಸುವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಬಗ್ಗೆ ಧಾರ್ಮಿಕ...
ದುಗಲಡ್ಕ ದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಮಿತ್ರ ಯುವಕ ಮಂಡಲದ ಕಟ್ಟಡದಲ್ಲಿ ಆ.30 ರಂದು ಸರಳವಾಗಿ ಆಚರಿಸಲಾಯಿತು. ದೀಪ ಬೆಳಗಿಸುವುದರ ಮೂಲಕ ಹಾಲು ಸೊಸೈಟಿಯ ಸ್ಥಾಪಕಾಧ್ಯಕ್ಷ ವಾರಿಜಾ ಕೊರಗಪ್ಪ ಕೊಯಿಕುಳಿ ಉದ್ಘಾಟಿಸಿದರು . ಕುರಲ್ ತುಳು ಕೂಟದ ಸಂಚಾಲಕ ಕೆ.ಟಿ....
ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಇತ್ತೀಚೆಗೆ ರಚನೆಗೊಂಡಿತು. ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ., ಗ್ರಾ.ಪಂ. ಸದಸ್ಯರುಗಳಾದ ಗೀತಾ ಗೋಪಿನಾಥ್ ಬೊಳುಬೈಲು, ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಕುಂಬಚೋಡು, ಸದಸ್ಯರುಗಳಾಗಿ ಭವ್ಯ, ದುಗ್ಗಪ್ಪ, ವೇದಾವತಿ, ಭಾರತಿ, ಸರೋಜಿನಿ, ಜಯಚಂದ್ರ, ಗೀತಾ ಚಂದ್ರಹಾಸ, ತೀರ್ಥರಾಮ, ಅನಿತಾ,...
ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ...
ಜಾಲ್ಸೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನವಚೇತನ ಯುವಕ ಮಂಡಲ ವತಿಯಿಂದ 100 ಅಡಿಕೆ ಗಿಡ ನಾಟಿ ಮಾಡುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲರವರು ಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಗಿಡ ನಾಟಿ ಆದ ಬಳಿಕ ಹನಿ ನೀರಾವರಿ ಪದ್ಧತಿಯಲ್ಲಿ ಪೈಪ್ ಲೈನ್...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ |ಮನೋಜ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಎಂ.ಬಾಬು,...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ...
ಅರಂಬೂರಿನ ಬದರ್ ಜುಮಾ ಮಸೀದಿಯ ವಾಣಿಜ್ಯ ಸಂಕೀರ್ಣದಲ್ಲಿ ಅಲ್ ಅಮೀನ್ ಯೂತ್ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ ನಡೆಯಿತು. ಕಛೇರಿ ಉದ್ಘಾಟನೆ ಹಾಜಿ ಅಬ್ದುಲ್ ರಹಿಮಾನ್ ನೆರವೇರಿಸಿದರು. ಮಸೀದಿ ಖತೀಬರಾದ ಬಹು| ಮೂಸ ಹಾರಿಸ್ ಮಖ್ದೂಮಿ ಕುಕ್ಕಾಜೆ ಉಸ್ತಾದರು ದುವಾಃ ನೇತೃತ್ವ ನೀಡಿ ಸಂಘಟನೆಗೆ ಶುಭಾಶಯ ತಿಳಿಸಿದರು.ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಅಕ್ಬರಲಿ...
ಶೇಣಿ ಶ್ರೀ ಕೖಷ್ಣ ಸೇವಾ ಸಮಿತಿಯ ವತಿಯಿಂದ 19ನೇ ವರ್ಷದ ಶ್ರೀ ಕೖಷ್ಣ ಜನ್ಮಾಷ್ಠಮಿಯನ್ನು ಆ.30ರಂದು ಆಚರಿಸಲಾಯಿತು. ಈ ಪ್ರಯುಕ್ತ ಶೇಣಿ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಕಲಾವಿಕಾಸ (ರಿ.) ಕಳಂಜ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಾಂಕೇತಿಕವಾಗಿ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ ಲಕ್ಷೀಶ್ ರೈ ಗುರಿಕ್ಕಾನ, ಗೌರವಾಧ್ಯಕ್ಷರಾದ...
Loading posts...
All posts loaded
No more posts